Ad imageAd image

ಶೈಕ್ಷಣಿಕ, ಆರ್ಥಿಕ ಸಮೀಕ್ಷೆ

Kannada Bimba Team
0 Min Read
ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ್ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕುರಿತು ಪರಿಶೀಲಿಸಿದರು.
ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ್ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕುರಿತು ಪರಿಶೀಲಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ ತಾಲೂಕಿನ ಸಿರ್ಸಿ, ಔರಾದ (ಎಸ್), ಮನ್ನಳ್ಳಿ, ಬರೂರ ಹಾಗೂ ಚಿಟಗುಪ್ಪಾ ತಾಲೂಕಿನ ಮನ್ನಾಎಖೆಳ್ಳಿ, ಬೇಮಳಖೇಡಾ  ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಪರಿಶೀಲಿಸಿದರು. ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

You cannot copy content of this page