ಶೈಕ್ಷಣಿಕ, ಆರ್ಥಿಕ ಸಮೀಕ್ಷೆ
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ ತಾಲೂಕಿನ ಸಿರ್ಸಿ, ಔರಾದ (ಎಸ್), ಮನ್ನಳ್ಳಿ, ಬರೂರ ಹಾಗೂ ಚಿಟಗುಪ್ಪಾ ತಾಲೂಕಿನ ಮನ್ನಾಎಖೆಳ್ಳಿ, ಬೇಮಳಖೇಡಾ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಪರಿಶೀಲಿಸಿದರು.…
ನಾರಂಜಾ ಕಾರಖಾನೆಗೆ ಸೂರ್ಯಕಾಂತ್ ಸಾರಥ್ಯ
ಕನ್ನಡ ಬಿಂಬ, ಬೀದರ್ ಯುವ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಅವರು ನಾರಂಜಾ ಸಹಕಾರಿ ಸಕ್ಕರೆ ಕಾರಖಾನೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವುದರೊಂದಿಗೆ ಕಾರಖಾನೆಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಸೇರಿಕೊಂಡಿತು. ಜೊತೆಗೆ ಕಾರಖಾನೆ ಕುರಿತಂತೆ ಶೇರುದಾರ ಸದಸ್ಯರು, ಕಬ್ಬು ಬೆಳೆಗಾರರು ಮತ್ತು ರೈತರಲ್ಲಿ…
ಬೀದರ್ ವಾಣಿಜ್ಯ ಸಂಸ್ಥೆಗೆ ನಿಯಮ ಬಾಹಿರ ಚುನಾವಣೆ: ಬಸವರಾಜ ಧನ್ನೂರ್
ಕನ್ನಡ ಬಿಂಬ, ಬೀದರ್ ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗೆ ನಿಯಮ ಬಾಹಿರವಾಗಿ ಚುನಾವಣೆ ನಡೆಸಲಾಗಿದೆ ಎಂದು ಸಂಸ್ಥೆಯ ಅಜೀವ ಸದಸ್ಯರೂ ಆದ 2022 ರಿಂದ 2025 ರ ಅವಧಿಯ ವ್ಯವಸ್ಥಾಪಕ ಮಂಡಳಿ ಸದಸ್ಯ ಬಸವರಾಜ ಧನ್ನೂರು ಆರೋಪಿಸಿದ್ದಾರೆ. ಸಂಘಗಳ…
ಶರಣ ಕಮ್ಮಟ: ಸಚಿವ ಖಂಡ್ರೆ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ
ಕನ್ನಡ ಬಿಂಬ, ಬಸವಕಲ್ಯಾಣ ವಿಶ್ವ ಬಸವಧರ್ಮ ಟ್ರಸ್ಟ್ ಅನುಭವ ಮಂಟಪ ಬಸವಕಲ್ಯಾಣ ವತಿಯಿಂದ ನಡೆಯಲಿರುವ ಶರಣ ಕಮ್ಮಟ ಅನುಭವ ಮಂಟಪ ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕಾರ್ಯಾಧ್ಯಕ್ಷರಾಗಿ ಶಸಕ ಶರಣು ಸಲಗರ್…
ಭಾಲ್ಕಿ ರಸ್ತೆಗಳು ಕಲ್ಯಾಣಕ್ಕೆ ಮಾದರಿ: ಈಶ್ವರ ಖಂಡ್ರೆ
ಕನ್ನಡ ಬಿಂಬ, ಬೀದರ್ ಭಾಲ್ಕಿ ತಾಲೂಕಿನಲ್ಲಿ ಕಳೆದೆರಡು ದಶಕಗಳಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ಮಂಗಳವಾರ 5.21 ಕೋಟಿ ರೂ ಅನುದಾನದ ಡಾಂಬರೀಕರಣ,…
ಬಿದರಿ ವೃತ್ತಕ್ಕೆ ಜೀವ ತುಂಬಲು ಮುಂದಾದ ಸಿಲ್ವರ್ ಸ್ಟಾರ್ !
ಕನ್ನಡ ಬಿಂಬ, ಬೀದರ್ ಯುವ ಮನಸ್ಸುಗಳನ್ನು ಒಳಗೊಂಡಿರುವ ಬೀದರ್ ರೋಟರಿ ಕ್ಲಬ್ ಸಿಲ್ವರ್ ಸ್ಟಾರ್, ಬಿದರಿ ವೃತ್ತದ ಸುತ್ತ ಸಸಿಗಳನ್ನು ನೆಡುವ ಮೂಲಕ ನಗರದ ಸೌಂದರ್ಯ ಹೆಚ್ಚಿಸಲು ಮುಂದಾಗಿದೆ. ಜಿಲ್ಲೆಯ ಹೆಮ್ಮೆಯ ಪ್ರತೀಕವಾದ ಬಿದರಿ ಕಲೆಯ ಸ್ಮರಣಾರ್ಥವಾಗಿ ನಗರದ ಹೈದರಾಬಾದ್…
ಹಣೆಯಲ್ಲಿ ಬರೆದಿದ್ದರೆ ಶಿವಕುಮಾರ್ ಸಿಎಂ ಆಗ್ತಾರೆ: ಸುರೇಶ್
ಕನ್ನಡ ಬಿಂಬ ಬೆಂಗಳೂರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ. ಆದರೆ ಹಣೆಯಲ್ಲಿ ಬರೆದಿದ್ದರೆ ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ…
ಒಂದೂ ಕೈಗಾರಿಕೆ ರಾಜ್ಯದಿಂದ ಹೊರ ಹೋಗಿಲ್ಲ : ಎಂ.ಬಿ.ಪಾಟೀಲ
ಕನ್ನಡ ಬಿಂಬ, ಮೈಸೂರು ರಾಜ್ಯದಿಂದ ಒಂದೇ ಒಂದು ಕೈಗಾರಿಕೆಯೂ ಹೊರಹೋಗಿಲ್ಲ. ಈ ವಿಚಾರವಾಗಿ ಹಬ್ಬಿಸುತ್ತಿರುವ ತಪ್ಪು ಕಲ್ಪನೆಯಿಂದ ಎಲ್ಲರೂ ಹೊರಬರಬೇಕಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಅತ್ಯಗತ್ಯವಾದ ಕಾರ್ಯಪರಿಸರ ಅತ್ಯುತ್ತಮವಾಗಿದ್ದು, ಇಲ್ಲಿ…
ಮುಂದಿನ ಚುನಾವಣೆಯಲ್ಲೂ ಸಿಎಂ ಸಿದ್ದು ಸ್ಪರ್ಧೆ
ಕನ್ನಡ ಬಿಂಬ, ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಬಿಎ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ…
ಖಾಸಗಿ ಬಸ್ಗಳಲ್ಲಿ ಬಲ್ಕ್ ಮೊಬೈಲ್ ಸಾಗಾಟಕ್ಕೆ ತಡೆ
ಕನ್ನಡ ಬಿಂಬ, ಬೆಂಗಳೂರು ಇನ್ನು ಮುಂದೆ ಖಾಸಗಿ ಬಸ್ಗಳಲ್ಲಿ ಬಲ್ಕ್ ಮೊಬೈಲ್ ಸಾಗಾಟಕ್ಕೆ ನಿμÉೀಧ ಹೇರಲಾಗಿದೆ. ಕರ್ನೂಲ್ ಬಳಿ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ 20 ಮಂದಿ ಪ್ರಯಾಣಿಕರು ಜೀವಂತ ದಹನವಾದ ಘಟನೆ ನಡೆದ ನಂತರ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ ಈ…


